ವಿದೇಶ16 ಭಾರತೀಯರು ಸೇರಿದಂತೆ ಇಸ್ರೇಲ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಬಿಡುಗಡೆ ಮಾಡಿದ ಇರಾನ್!
ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮಿರ್- ಬ್ಡೊಲ್ಲಾಹಿಯಾನ್ ಮತ್ತು ಎಸ್ಟೋನಿಯನ್ನ ಸಚಿವ ಮಾರ್ಗಸ್ ತ್ಸಾಹ್ಕ್ನಾ ನಡುವೆ ಶುಕ್ರವಾರ ನಡೆದ ದೂರವಾಣಿ ಸಂಭಾಷಣೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.