ಸರಣಿ

India vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 135 ರನ್ ಜಯ; 3-1 ಅಂತರದಿಂದ ಸರಣಿ ಗೆಲುವು
ಜೋಹಾನ್ಸ್‌ಬರ್ಗ್ ನ ವಾಂಡರರ್ಸ್ ನಲ್ಲಿ ಈ ಪಂದ್ಯ ನಡೆಯಿತು. 284 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 148 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್ ಗೆದ್ದ ಭಾರತ; ಸರಣಿ ಕೈವಶ!
4 ನೇ ದಿನದಂದು 2 ವಿಕೆಟ್ ನಷ್ಟಕ್ಕೆ 26 ರನ್ ಗಳಿಂದ ಪಂದ್ಯವನ್ನು ಮುಂದುವರೆಸಿದೆ ಬಾಂಗ್ಲಾದೇಶ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ 95 ರನ್ ಗಳ ಗುರಿ ನೀಡಿತ್ತು.

5ನೇ T20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಜಯ; ಸರಣಿ ಕೈ ವಶ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 5 ನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ರನ್ ಗಳ ಭರ್ಜರಿ ಜಯ ಗಳಿಸಿದೆ.

ಮುಂದಿನ ವರ್ಷ ಭಾರತದಲ್ಲಿಯೇ ಇಂಗ್ಲೆಂಡ್ ವಿರುದ್ಧದ ಸರಣಿ ಆಯೋಜನೆ ಸಾಧ್ಯತೆ: ಗಂಗೂಲಿ
ಭಾರತದಲ್ಲಿಯೇ ಇಂಗ್ಲೆಂಡ್‌ನೊಂದಿಗಿನ ಸರಣಿ ನಡೆಸುವುದು ಮೊದಲ ಆದ್ಯತೆಯಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಅಡಿಲೇಡ್ ಅಥವಾ ಬ್ರಿಸ್ಬೇನ್ ನಲ್ಲಿ ಭಾರತ-ಆಸ್ಟ್ರೇಲಿಯಾ ಸರಣಿ ಆರಂಭ ಸಾಧ್ಯತೆ
ಬಹು ನಿರೀಕ್ಷಿತ ಭಾರತ - ಆಸ್ಟ್ರೇಲಿಯಾದ ಟೆಸ್ಟ್ ಸರಣಿ ಪರ್ಥ್ ಬದಲಿಗೆ ಅಡಿಲೇಡ್ ಅಥವಾ ಬ್ರಿಸ್ಬೇನ್ ನಲ್ಲಿ ಆರಂಭವಾಗುವ ಸಾಧ್ಯತೆಯಿದೆ.

ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು: ಕೊಹ್ಲಿಗೆ ದಾದಾ ಕಿವಿಮಾತು
ಭಾರತ ತಂಡ ಇದೇ ವರ್ಷದ ಅಂತ್ಯದಲ್ಲಿ ಆಸೀಸ್ ಪ್ರವಾಸ ಕೈಗೊಳ್ಳಲಿದ್ದು,ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು ಎಂಬ ನಿರೀಕ್ಷೆ ಹೊಂದಿರುವುದಾಗಿ ದಾದಾ ಕಿವಿಮಾತು ಹೇಳಿದ್ದಾರೆ.

2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆ ಮಣಿದ ಭಾರತ: ಸರಣಿ ಸಮಬಲ
ತಿರುವನಂತಪುರಂ ನಲ್ಲಿ ನಡೆದ 2 ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 170 ರನ್ ಗಳ ಗುರಿಯನ್ನು 18.3 ಓವರ್ ಗಳಲ್ಲಿಯೇ ತಲುಪಿದ ವೆಸ್ಟ್ ಇಂಡೀಸ್ ತಂಡ ಸರಣಿ ಸಮಬಲ ಸಾಧಿಸಿದೆ.

ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ.

ಭಾರತ ವಿರುದ್ಧದ ಸರಣಿ ಕಠಿಣವಾಗಲಿದೆ: ದಕ್ಷಿಣ ಆಫ್ರಿಕಾದ ವೇಗಿ ವರ್ನಾನ್ ಫಿಲಾಂಡರ್
ಮುಂಬರುವ ಭಾರತ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿ ಕಠಿಣಕರವಾಗಲಿದೆ ಎಂದು ದಕ್ಷಿಣ ಆಫ್ರಿಕಾದ ವೇಗಿ ವರ್ನಾಲ್ ಫಿಲಾಂಡರ್ ಅಭಿಪ್ರಾಯ ಪಟ್ಟಿದ್ದಾರೆ. ಮಧ್ಯದಲ್ಲಿ ಸಮಯವನ್ನು ಕಳೆಯುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

