ಸರಣಿ ಅಪಘಾತ

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ
ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!
ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು; Video
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಬೆಂಗಳೂರು: ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ
ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

ಕೆಂಪೇಗೌಡ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: 4 ಕಾರುಗಳು ಜಖಂ
ಹೆಬ್ಬಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿ, ಸಂಚಾರವನ್ನು ಸರಾಗಗೊಳಿಸಿದರು.

Uttar Pradesh: ದಟ್ಟ ಮಂಜಿನಿಂದ ಸರಣಿ ಅಪಘಾತ, 12 ವಾಹನ ಢಿಕ್ಕಿ, ಇಬ್ಬರು ಬೈಕರ್ ಸಾವು! Video
ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸರಣಿ ಅಪಘಾತ ನಡೆದಿದ್ದು, ಕಾರು ಮತ್ತು ಸರಕು ಸಾಗಾಣಿಕಾ ಟ್ರಕ್ ನಡುವೆ ಮೊದಲು ಅಪಘಾತವಾಗಿದೆ.

ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ; 7 ಕಾರು ಜಖಂ, ಮಗುವಿಗೆ ಗಾಯ
ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ.

ಕಲಬುರಗಿಯಲ್ಲಿ ಸರಣಿ ಅಪಘಾತ: ನಾಲ್ವರು ಸಾವು
ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಪುಣೆ: ಮುಂಬೈ-ಬೆಂಗಳೂರು ಹೆದ್ದಾರಿಯ ವಾರ್ಜೆ ಮೇಲ್ಸೇತುವೆಯಲ್ಲಿ ಸರಣಿ ಅಪಘಾತ; ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿ
ಮುಂಬೈ-ಬೆಂಗಳೂರು ಹೆದ್ದಾರಿಯ ಕಟ್ರಾಜ್ ದೆಹು ರಸ್ತೆಯ ಬೈಪಾಸ್ ನಲ್ಲಿ ಹೈದರಾಬಾದ್ ಬಿರಿಯಾನಿ ಎದುರುಗಡೆ ಈ ನಿನ್ನೆ ಸಂಜೆ 7.30ರ ಹೊತ್ತಿಗೆ ಸರಣಿ ಅಪಘಾತ ಸಂಭವಿಸಿದೆ. ಯಾವುದೇ ಸಾವು ಸಂಭವಿಸಿಲ್ಲವಾದರೂ ಕೂಡ ಹಲವು ವಾಹನಗಳು ಹಾನಿಗೀಡಾಗಿವೆ.

