ಸರಣಿ ಸಭೆ

ಗ್ಯಾರಂಟಿ ಭಾಗ್ಯಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಸರಣಿ ಸಭೆ: ಜೂನ್ 1ಕ್ಕೆ ಅಂತಿಮ ನಿರ್ಧಾರ
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ರಾಜ್ಯದ ಜನತೆಗೆ ನೀಡಿದ್ದ 5 ಭರವಸೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಹಣಕಾಸು ಮತ್ತು ಇತರ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬ್ಯುಸಿ: ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿ 'ಕೈ' ನಾಯಕರು!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಭಾಗಗಳ ಪಕ್ಷದ ಮುಖಂಡರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ.

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬೆಂಗಳೂರು ಸಚಿವರ ತುರ್ತು ಸಭೆ, ಸಮಾಲೋಚನೆ
ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 8 ಸಚಿವರು ತಮ್ಮ ತಮ್ಮ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತುರ್ತು ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಇಬ್ಬರು ಶಾಸಕರು ರಾಜೀನಾಮೆ: ಕಂಗೆಟ್ಟ ಕಾಂಗ್ರೆಸ್ ನಿಂದ ಸರಣಿ ಸಭೆ
ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಆರಂಭವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಜ್ಯ ಕಾಂಗ್ರೆಸ್ ಮುಖಂಡರು ಇದೀಗ ಮೈತ್ರಿ ಸರ್ಕಾರ...

