ದೇಶಸಾಲು ಸಾಲು ಹಬ್ಬಗಳು, ಚಳಿಗಾಲದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: ಡಾ. ಹರ್ಷವರ್ಧನ್ ಎಚ್ಚರಿಕೆ
ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.