ನಾಲ್ಕು ವರ್ಷದ ಬಾಲಕಿ ಸೇರಿದಂತೆ, ಒಂದೇ ಕುಟುಂಬದ ಆರು ಸದಸ್ಯರು ಅಯೋಧ್ಯೆಯ ಗುಪ್ತಾರ್ ಘಾಟ್ನಲ್ಲಿ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.