ಸರಳ ಬಹುಮತ

ಜಮ್ಮು ಕಾಶ್ಮೀರ: ನಾಲ್ವರು ಸ್ವತಂತ್ರ ಶಾಸಕರ ಬೆಂಬಲ; ಸರ್ಕಾರ ರಚಿಸಲು NC ಗೆ ಸಿಕ್ತು ಸರಳ ಬಹುಮತ
ದೇಶ

ಜಮ್ಮು ಕಾಶ್ಮೀರ: ನಾಲ್ವರು ಸ್ವತಂತ್ರ ಶಾಸಕರ ಬೆಂಬಲ; ಸರ್ಕಾರ ರಚಿಸಲು NC ಗೆ ಸಿಕ್ತು ಸರಳ ಬಹುಮತ

90 ಸದಸ್ಯರ ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ನಾಲ್ವರು ಸ್ವತಂತ್ರರ ಬೆಂಬಲದೊಂದಿಗೆ, ಪಕ್ಷದ ಬಲವು 46 ಕ್ಕೆ ಏರಿದೆ, ಬಹುಮತಕ್ಕಿಂತ ಒಂದು ಹೆಚ್ಚಾಗಿದೆ.

ಬಿಜೆಪಿಯ ಸ್ವತಂತ್ರ ಸರ್ಕಾರ ರಚನೆ ಕನಸು ಭಗ್ನ; NDA ಸರಳ ಬಹುಮತ, INDIA ಮೈತ್ರಿಕೂಟಕ್ಕೆ 233 ಸ್ಥಾನ!
ದೇಶ

ಬಿಜೆಪಿಯ ಸ್ವತಂತ್ರ ಸರ್ಕಾರ ರಚನೆ ಕನಸು ಭಗ್ನ; NDA ಸರಳ ಬಹುಮತ, INDIA ಮೈತ್ರಿಕೂಟಕ್ಕೆ 233 ಸ್ಥಾನ!

ಲೋಕಸಭಾ ಚುನಾವಣೆ 2024 ರ ಫಲಿತಾಂಶ ಪ್ರಕಟಗೊಂಡಿದ್ದು, ಸತತ ಮೂರನೇ ಬಾರಿಗೆ ಸತಂತ್ರವಾಗಿ ಸರ್ಕಾರ ರಚನೆ ಮಾಡುವ ಬಿಜೆಪಿಯ ಕನಸು ಭಗ್ನವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಪಡೆದುಕೊಂಡಿದ್ದು, ಸರಳ ಬಹುಮತ ಪಡೆದಿದೆ.

ಒಂದು ವೇಳೆ ಜೆಡಿಎಸ್ ಗೆ ಸರಳ ಬಹುಮತವಿದ್ದಿದ್ದರೆ ನಾನು ಇನ್ನೂ ಹೆಚ್ಚಿನದನ್ನು ಮಾಡುತ್ತಿದ್ದೆ: ಕುಮಾರಸ್ವಾಮಿ
ರಾಜಕೀಯ

ಒಂದು ವೇಳೆ ಜೆಡಿಎಸ್ ಗೆ ಸರಳ ಬಹುಮತವಿದ್ದಿದ್ದರೆ ನಾನು ಇನ್ನೂ ಹೆಚ್ಚಿನದನ್ನು ಮಾಡುತ್ತಿದ್ದೆ: ಕುಮಾರಸ್ವಾಮಿ

ಒಂದು ವೇಳೆ ಜೆಡಿಎಸ್ ಗೆ ಸರಳ ಬಹುಮತ ಸಿಕ್ಕಿದ್ದರೇ ನನ್ನ ಕಾರ್ಯ ವೈಖರಿಯೇ ಬೇರೆ ಇರುತ್ತಿತ್ತು, ನಾನು ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೆ ...