ಸರಳ ವಾಸ್ತು

ಹುಬ್ಬಳ್ಳಿಯಲ್ಲಿ ಇಂದು ಮಧ್ಯಾಹ್ನ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ, ಸಾರ್ವಜನಿಕ ದರ್ಶನಕ್ಕೆ ಅವಕಾಶ
ಆಪ್ತ ಶಿಷ್ಯರಿಂದಲೇ ನಿನ್ನೆ ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಹೊಟೇಲ್ ನಲ್ಲಿ ಭೀಕರವಾಗಿ ಹತ್ಯೆಗೀಡಾಗಿರುವ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಅವರ ಜಮೀನಿನಲ್ಲಿ ಇಂದು ಬುಧವಾರ ಮಧ್ಯಾಹ್ನ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ: ಸಿನಿಮಿಯ ರೀತಿಯಲ್ಲಿ ಹಂತಕರನ್ನು ಬಂಧಿಸಿದ ಪೊಲೀಸರು, ವಿಡಿಯೋ!
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ
ಸರಳ ವಾಸ್ತು ಖ್ಯಾತಿಯ ಬಾಗಲಕೋಟೆಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿಯ ಹೋಟೆಲ್‌ನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

