ದೇಶಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿ
ಸರಸ್ ಕೊಕ್ಕರೆಯನ್ನು ಮೃಗಾಲಯದಿಂದ ಬಿಡುಗಡೆ ಮಾಡಲು ಮತ್ತು ಅದನ್ನು ಆರೀಫ್ ಖಾನ್ ಅವರೊಂದಿಗೆ ಮತ್ತೆ ಸೇರಿಸಲು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಕಾನೂನುಗಳನ್ನು ಉಲ್ಲೇಖಿಸಿ ಅರಣ್ಯ ಇಲಾಖೆಯು ಕೊಕ್ಕರೆಯನ್ನು ಕೊಂಡೊಯ್ಯುವ ಸುಮಾರು ಒಂದು ವರ್ಷ ಆರಿಫ್ ಅವರು ಪಕ್ಷಿಗೆ ಶುಶ್ರೂಷೆ ಮಾಡಿದ್ದರು.