ಸರಸ್ವತಿ ಪೂಜೆ

'ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ, ವಿದ್ಯಾರಂಭಂ ಕರಿಷ್ಯಾಮಿ...': ವಸಂತ ಪಂಚಮಿ- ಶಾರದಾ ದೇವಿ ಜನ್ಮ ದಿನ; ಅಕ್ಷರಾಭ್ಯಾಸಕ್ಕೆ ಶುಭದಿನ
ಮಾಘ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಅತ್ಯಂತ ಮಂಗಳಕರ ದಿನ ಎಂದೇ ಪರಿಗಣಿಸಲಾಗುತ್ತದೆ. ಈ ದಿನ ಸರಸ್ವತಿ ದೇವಿಯ ಆಶೀರ್ವಾದ ಮಕ್ಕಳಿಗೆ ಸಿಗುತ್ತದೆ

ಜ್ಞಾನ, ವಿದ್ಯೆ ಬ್ರಹ್ಮಸಾಕ್ಷಾತ್ಕಾರದ ಮಾರ್ಗ- ಸರಸ್ವತಿ ಪೂಜೆ
ಆದಿಶಕ್ತಿ ಶ್ರೀಲಲಿತೆಯ ರೂಪಗಳು ಅಸಂಖ್ಯ. ಜ್ಞಾನಮಾತೆ, ವೀಣಾಪಾಣಿ ಮಹಾಸರಸ್ವತಿಯ ರೂಪ ಅದರಲ್ಲಿ ಪ್ರಮುಖವಾದುದು. ನವರಾತ್ರಿಯ ಸಂದರ್ಭದಲ್ಲಿ ಶಾರದಾ ಪೂಜೆಗೆ ವಿಶೇಷ ಮಹತ್ವ.

