ಸಿನಿಮಾ ಸುದ್ದಿ'ಡೆವಿಲ್-ದಿ ಹೀರೋ' ಚಿತ್ರೀಕರಣಕ್ಕೂ ಮುನ್ನವೇ ಭರ್ಜರಿ ಬೆಲೆಗೆ ಚಿತ್ರದ ಆಡಿಯೋ ಹಕ್ಕು ಮಾರಾಟ!
ಕಾಟೇರ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ ಡೆವಿಲ್-ದಿ ಹೀರೋ ಈಗಾಗಲೇ ಭಾರಿ ಸದ್ದು ಮಾಡುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಈ ಚಿತ್ರದ ಘೋಷಣೆಯಾದಾಗಿನಿಂದ ಸಖತ್ ಸೌಂಡ್ ಮಾಡುತ್ತಿದೆ.