ಸರಿಗಮಪ ಸೀಸನ್ 17

ಸರಿಗಮಪ ಸೀಸನ್ 17ರ ಚಾಂಪಿಯನ್ ಶ್ರೀನಿಧಿ ಶಾಸ್ತ್ರಿ!
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಶ್ರೀನಿಧಿ ಶಾಸ್ತ್ರಿ ಹೊರಹೊಮ್ಮಿದ್ದಾರೆ.

ಮಾನವೀಯತೆ ಮೆರೆದ ನವರಸನಾಯಕ, ಅಂಧ ಗಾಯಕಿಯರಿಗೆ ನೆರವಾದ ಜಗ್ಗೇಶ್
ಸ್ಯಾಂಡಲ್ ವುಡ್ ನವರಸನಾಯಕ ಜಗ್ಗೇಶ್ ತಮ್ಮ ನೇರಾನೇರ ಮಾತುಗಳಿಂದ ಸದಾ ಸುದ್ದಿ ಮಾಡುತ್ತಾರೆ. ಅದೇ ರೀತಿ ಮಾನವೀಯ ಗುಣದಿಂದಾಗಿ ಸಹ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದಾರೆ ಎನ್ನುಉವುದು ಸಹ ಸತ್ಯ

