ಸಿನಿಮಾ'ಚಿರಂಜೀವಿಗೆ ಕಿರಿಕಿರಿ' ಓವರ್ ಆ್ಯಕ್ಟಿಂಗ್ ರಶ್ಮಿಕಾ ಎಂದು ತೆಲುಗು ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಟ್ರೋಲ್!
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕೇವ್ವರು ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ರಶ್ಮಿಕಾ ನಡೆದುಕೊಂಡ ರೀತಿಗೆ ಟಾಲಿವುಡ್ ಪ್ರೇಕ್ಷಕರೇ ಓವರ್ ಆ್ಯಕ್ಟಿಂಗ್ ಎಂದು ಟ್ರೋಲ್ ಮಾಡುತ್ತಿದ್ದಾರೆ.