ರಾಜ್ಯಕನ್ನಡಿಗರಿಗೆ ಉದ್ಯೋಗ ಮೀಸಲು ಆಗ್ರಹಿಸಿ ಕರ್ನಾಟಕ ಬಂದ್: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕೆಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ರಾಜ್ಯಾದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.