ದೇಶನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 62 ವರ್ಷದ ವ್ಯಕ್ತಿಯ ಬಂಧನ
ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿರುವ ಬಗ್ಗೆ ಫೆಬ್ರವರಿ 6 ರಂದು ಸಫ್ದರ್ಜಂಗ್ ಆಸ್ಪತ್ರೆಯಿಂದ ಪೊಲೀಸರು ಮಾಹಿತಿ ಪಡೆದಿದೆ. ತದನಂತರ ಪೊಲೀಸ್ ತಂಡ, ಆಸ್ಪತ್ರೆಗೆ ತೆರಳಿ ವೈದ್ಯಕೀಯ ದಾಖಲೆಗಳನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದರು.