ರಾಜ್ಯಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧ; ಕರ್ನಾಟಕ ಬಂದ್ ಹಿಂಪಡೆಯಿರಿ- ಸಿ.ಟಿ.ರವಿ ಮನವಿ
ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಬಂದ್ ಗೆ ಕರೆ ನೀಡಿರುವ ಸಂಘಟನೆಗಳ ಜತೆ ಈಗಾಗಲೆ ಮುಖ್ಯಮಂತ್ರಿ, ತಾವು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಚನಾರಾಯಣ ಮಾತುಕತೆ