ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್

ಬೆಂಗಳೂರು: ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್, ಗಾಜಿನ ಕಟ್ಟಡದೊಳಗೆ ಬಿಸಿಲಿನ ಝಳಕ್ಕೆ ಪ್ರಯಾಣಿಕರು ಹೈರಾಣ!
ವಿಮಾನ ನಿಲ್ದಾಣ ಮಾದರಿಯಲ್ಲಿ ಪ್ರಯಾಣಿಕರಿಗೆ ಐಷಾರಾಮಿ ಸೌಲಭ್ಯ ಒದಗಿಸುವ ಉದ್ದೇಶದಿಂದ 314 ಕೋಟಿ ರೂ. ವೆಚ್ಚದಲ್ಲಿ ಬೈಯಪ್ಪನಹಳ್ಳಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿರ್ಮಾಣ ಮಾಡಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತೆ ಇದು ಸೊಗಸಾಗಿದೆ.

ಮಾಲ್ಡಾದಿಂದ ಬೆಂಗಳೂರಿಗೆ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲು ಆಗಮನ; ವಿಡಿಯೋ
ಭಾರತೀಯ ರೈಲ್ವೆಗೆ ಹೊಸದಾಗಿ ಸೇರಿರುವ ಅಮೃತ್ ಭಾರತ್ ರೈಲು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿತು. ಪಶ್ಚಿಮ ಬಂಗಾಳದ ಮಾಲ್ಡಾದಿಂದ ಶನಿವಾರ ಹೊರಟಿದ್ದ ರೈಲು ಸೋಮವಾರ ಸಂಜೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಿತು.

ಕೆಟ್ಟ ವಿನ್ಯಾಸ, ಮೃತದೇಹ ಪತ್ತೆ, ಪದೇ ಪದೇ ದುರ್ಘಟನೆ: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ದುರಾದೃಷ್ಟವೇ?
ಹವಾ ನಿಯಂತ್ರಣ ಒಳಾಂಗಣದೊಂದಿಗೆ ಮಾದರಿ ರೈಲ್ವೆ ನಿಲ್ದಾಣ ಎಂದು ಹೇಳಲಾಗುತ್ತಿದ್ದ ಬೈಯಪ್ಪನ ಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ನಿರ್ಮಾಣಕ್ಕೂ ಮುನ್ನಾ ಹಾಗೂ ನಂತರವೂ ಪದೇ ಪದೇ ತೊಂದರೆಗಳು ಆಗುತ್ತಲೇ ಇವೆ.

ಬೆಂಗಳೂರು: ಭಾರಿ ಗಾಳಿ, ಉದ್ಘಾಟನೆಯಾದ ಒಂದೇ ವರ್ಷಕ್ಕೆ ಕುಸಿದು ಬಿತ್ತು ವಿಶ್ವೇಶ್ವರಯ್ಯ ಟರ್ಮಿನಲ್ ಛಾವಣಿ
ಉದ್ಘಾಟನೆಯಾದ ಒಂದೇ ವರ್ಷಕ್ಕೆ ಬೈಯಪ್ಪನಹಳ್ಳಿಯ ಅತ್ಯಾಧುನಿಕ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

