ರಾಜ್ಯಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್ ಎಂ.ವಿ ಜನ್ಮ ದಿನಾಚರಣೆ: ಸಿಎಂ.ಬೊಮ್ಮಾಯಿ
ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.