ರಾಜ್ಯಕಲಬುರಗಿ ನಂತರ ಮೈಸೂರಿನಲ್ಲಿ 'ಸಿದ್ದರಾಮಯ್ಯ ವೃತ್ತ' ನಾಮಫಲಕ ಅಳವಡಿಕೆ; Video
ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಬಳಿಕ ನಗರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತೆರವುಗೊಳಿಸಿದ್ದರು.