ಅಂಕಣಗಳುಮತ್ತೆ ಆಪರೇಷನ್ ಕಮಲ ಎಂಬ ಪ್ರಾಯೋಜಿತ ನಾಟಕ! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಶಾಸಕರ ಪಕ್ಷಾಂತರ ಪರ್ವ ರಾಜ್ಯದಲ್ಲಿ ಮತ್ತೆ ಆರಂಭವಾಗಲಿದೆಯ? ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉರುಳಿಸಲು ದಿಲ್ಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿರುವುದು ನಿಜವಾ?