ರಾಜ್ಯಕೋವಿಡ್-19: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಮತ್ತೆ 2 ಆಂಬುಲೆನ್ಸ್ ನೀಡಿದ ಎಚ್ಎಎಲ್
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಸಿಲಿಕಾನ್ ಸಿಟಿ ಬೆಂಗಳೂರಿನ ಮತ್ತೆ ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಗಳನ್ನು ನೀಡಿದೆ.