ದೇಶಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ
ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.