ರಾಜ್ಯಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಸರ್ಕಾರದ ಜನವಿರೋಧಿ ನೀತಿಗಳು ಮತ್ತು ಕಾರ್ಪೊರೇಟ್ ಪರ ನಿಲುವುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ಸೇರಿದಂತೆ ಜನಪರ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.