ಸರ್ಕಾರ ಪತನ

ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಸರ್ಕಾರ ಪತನ: ಆರ್ ಅಶೋಕ್

ಲೋಕಸಭಾ ಚುನಾವಣೆ ಬಳಿಕ ಸಿದ್ದು ಸರ್ಕಾರ ಪತನ: ಜಗದೀಶ್ ಶೆಟ್ಟರ್ ಭವಿಷ್ಯ
ಲೋಕಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು.

ಡಿಸೆಂಬರ್ ಒಳಗೆ ಕಾಂಗ್ರೆಸ್ ಸರ್ಕಾರ ಪತನ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ
ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ, ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು: ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ತಮ್ಮ ವಿರುದ್ಧದ ಕೇಸ್ ಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜೊತೆ ಚೌಕಾಸಿ ಮಾಡುತ್ತಿದ್ದಾರೆ ಎಂದು ಜನತಾ ದಳ-ಜಾತ್ಯತೀತ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು...

ರಾಜ್ಯಪಾಲರು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಂಡುವಂತಿಲ್ಲ: ಮಹಾರಾಷ್ಟ್ರ ಬಿಕ್ಕಟಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿಕೆ
ಮಹಾರಾಷ್ಟ್ರದಲ್ಲಿ ವರ್ಷದ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಜ್ಯಪಾಲರ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಂಶವೊಂದನ್ನು ಗಮನಿಸಿದೆ.

ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ
ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ರೂ. ವೆಚ್ಚ ಮಾಡುತ್ತಿದೆ: ಕೇಜ್ರಿವಾಲ್
ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ವೆಚ್ಚ ಮಾಡದಿದ್ದರೆ ಕೇಂದ್ರ ಸರ್ಕಾರ ಆಹಾರದ ಪದಾರ್ಥಗಳ ಮೇಲೆ ಜಿಎಸ್ ಟಿ ವಿಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

'ಸ್ಕೆಚ್ ಹಾಕಿ ಎಚ್.ಡಿ.ಕೆ ಸರ್ಕಾರ ಉರುಳಿಸಿದ್ದು ನಾನೇ: ಚನ್ನಪಟ್ಟಣದ 10 ಹಳ್ಳಿಗಳ ಹೆಸರು ಹೇಳಿದರೆ ರಾಜಿನಾಮೆ'
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸ್ಕೆಚ್ ಹಾಕಿದ್ದೇ ನಾನು ಎಂಬ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

