ದೇಶಆರ್ಥಿಕಾಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು: ಅರುಣ್ ಜೇಟ್ಲಿ
ವಿಶ್ವದ ಆರ್ಥಿಕಾಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತವೂ ಸೇರಿದ್ದು, ಅಭಿವೃದ್ಧಿ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ...