ವಿದೇಶಇರಾಕ್ ನಲ್ಲಿ ಹಿಂಸಾರೂಪಕ್ಕೆ ತಿರುಗಿದ ನಾಗರಿಕ ಪ್ರತಿಭಟನೆ, ಸಾವಿನ ಸಂಖ್ಯೆ 25ಕ್ಕೆ ಏರಿಕೆ!
ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.