ರಾಜಕೀಯಸರ್ಕಾರಿ ಶಾಲೆ ಮಕ್ಕಳಿಂದ ತಿಂಗಳಿಗೆ 100 ರೂ. ಸಂಗ್ರಹ: ಆದೇಶ ಹಿಂಪಡೆಯುವಂತೆ ಸಿದ್ದರಾಮಯ್ಯ ಆಗ್ರಹ
ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಎಸ್ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂಪಾಯಿ ಸಂಗ್ರಹಕ್ಕೆ ಅವಕಾಶ ನೀಡಿ ಸುತ್ತೋಲೆ ಹೊರಡಿಸಿದ್ದು,...