ದೇಶವಾಜಪೇಯಿ, ಮನಮೋಹನ್ ಸಿಂಗ್ ಸೇರಿದಂತೆ ಮಾಜಿಗಳ ಅಧಿಕೃತ ನಿವಾಸಗಳಿಗೆ ದೆಹಲಿ ಸರ್ಕಾರದ ಕತ್ತರಿ?
ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಅವರಿಗೆ ದೆಹಲಿ ಸರ್ಕಾರ ನೀಡಿರುವ ಅಧಿಕೃತ ನಿವಾಸ ಸವಲತ್ತಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.