ರಾಜ್ಯವೃದ್ಧಾಶ್ರಮಗಳ ನಿರ್ವಹಣೆಗೆ ರಾಜ್ಯ ಸರ್ಕಾರದ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂ.ಗಳ ಅನುದಾನವನ್ನು 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.