ರಾಜಕೀಯಆರ್ ಆರ್ ನಗರದಲ್ಲಿ ಬಿಜೆಪಿಗೆ ಗೆಲುವು ಸಾಧ್ಯತೆ, ಶಿರಾದಲ್ಲಿ ದಿಟ್ಟ ಹೋರಾಟ: ಸರ್ಕಾರದ ಆಂತರಿಕ ಮೌಲ್ಯಮಾಪನ
ನವೆಂಬರ್ ಮೂರರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಶಿರಾದಲ್ಲಿ ಗೆಲುವು ಸಾಧಿಸಬಹುದು ಅಥವಾ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಹುದು ಎಂಬುದು ಸರ್ಕಾರದ ಆಂತರಿಕ ಮೌಲ್ಯಮಾಪನದಿಂದ ತಿಳಿದುಬಂದಿದೆ.