ದೇಶಇಮೇಜ್ ಕಾಪಾಡಿಕೊಳ್ಳುವುದಕ್ಕಿಂತ ಜನರ ಪ್ರಾಣ ರಕ್ಷಣೆ ಮುಖ್ಯ: ಭಾರತದ ಕೋವಿಡ್ ಪರಿಸ್ಥಿತಿ ಬಗ್ಗೆ ಅನುಪಮ್ ಖೇರ್ ಮಾತು!
ಸದ್ಯ ಆಗುತ್ತಿರುವುದಕ್ಕೆಲ್ಲ ಸರ್ಕಾರವೇ ಕಾರಣ. ಬರೀ ಇಮೇಜ್ ಸೃಷ್ಟಿಸಿಕೊಳ್ಳುವುದಕ್ಕಿಂತ ಜನರ ಪ್ರಾಣ ಕೂಡ ಮುಖ್ಯ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು’ ಎಂದು ಅನುಪಮ್ ಖೇರ್ ಹೇಳಿದ್ದಾರೆ.