ರಾಜ್ಯಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆ
ಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.