ರಾಜ್ಯಸರ್ಕಾರದ ನಿರ್ಲಕ್ಷ್ಯದಿಂದ ಕಲ್ಲುಗಣಿ ಕ್ವಾರಿಯಲ್ಲಿ ದುರಂತ ಸಂಭವಿಸಿದೆ: R ಅಶೋಕ್
ರಾಜಕಾರಣಿಗಳ ಹೆಸರು ಹೇಳಿಕೊಂಡು ಲೈಸೆನ್ಸ್ ಇಲ್ಲದೆಯೇ ಅನಧಿಕೃತವಾಗಿ ಕ್ವಾರಿ ಗಣಿ ನಡೆಯುತ್ತಿದೆ. ಬೆಂಗಳೂರಿಗೆ 15 ಕಿ.ಮೀ. ದೂರದ ಕ್ವಾರಿಯಲ್ಲಿ ಪರಿಶೀಲನೆ ಮಾಡುವ ಯೋಗ್ಯತೆ ಇಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಜಕ್ಕೂ ಸತ್ತುಹೋಗಿದೆ ಎಂದು ಆರ್ ಅಶೋಕ್ ಕಿಡಿಕಾರಿದರು.