ಸರ್ಕಾರದ ಪರಿಹಾರ ಪ್ಯಾಕೇಜ್

ಸರ್ಕಾರದ ಪರಿಹಾರ ಪ್ಯಾಕೇಜ್ ಕೇವಲ ಕಣ್ಣೊರೆಸುವ ತಂತ್ರ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ರಾಜ್ಯ ಸರ್ಕಾರ ಕೊರೋನಾ ಲಾಕ್ ಡೌನ್ ಕಾರಣದಿಂದ ಆರ್ಥಿಕವಾಗಿ ನಷ್ಟದಲ್ಲಿರುವವರಿಗೆ ಆರ್ಥಿಕ ಪರಿಹಾರ ನೀಡಲು ಬಿಡುಗಡೆ ಮಾಡಿರುವ 1250 ಕೋಟಿ ರೂಪಾಯಿ ಪ್ಯಾಕೇಜ್ ಅಸಮರ್ಪಕ ಮತ್ತು ಅವೈಜ್ಞಾನಿಕ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕಿಸಿವೆ.

ಸರ್ಕಾರದ ಪ್ಯಾಕೇಜ್ ಘೋಷಣೆ ಬರೀ ಪ್ರಚಾರಕ್ಕಾಗಿ ಮಾತ್ರ: ಎಚ್ ಡಿ ಕುಮಾರಸ್ವಾಮಿ
ಕೊರೋನಾಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ 1610 ಕೋಟಿ ರೂ.ಪ್ಯಾಕೇಜ್ ಸಹ ನೆರೆ ಪರಿಹಾರದ ಪ್ಯಾಕೇಜ್ ನಂತೆ ಬರೀ ಘೋಷಣೆಯಂತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

