ಜಿಲ್ಲಾ ಸುದ್ದಿರಾಘವೇಶ್ವರ ಶ್ರೀ ವಿರುದ್ಧದ ಷಡ್ಯಂತ್ರ ಪ್ರಕರಣ ಕೈಬಿಟ್ಟಿದ್ದು ಸೂಕ್ತ ಕ್ರಮವಲ್ಲ: ಅಭಿಯೋಜಕರ ಆಕ್ಷೇಪ
ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ವಿರುದ್ಧ ಷಡ್ಯಂತ್ರ ರೂಪಿಸಿದ್ದ ಆರೋಪಿಗಳ ವಿರುದ್ಧದ ಪ್ರಕರಣ ಕೈ ಬಿಟ್ಟಿರುವ ಕ್ರಮ ಅರ್ಹವಾದುದಲ್ಲ- ಸರ್ಕಾರದ ವಿಶೇಷ ಅಭಿಯೋಜಕ ಅಶೋಕ ನಾಯ್ಕ