ದೇಶಡೊನಾಲ್ಡ್ ಟ್ರಂಪ್ ಭಾರತ ಭೇಟಿ ವೇಳೆ ಸರ್ಕಾರ ಮಾಡಿದ ವೆಚ್ಚ ಬಹಿರಂಗ: 36 ಗಂಟೆಗಳ ಭೇಟಿಗೆ 38 ಲಕ್ಷ ರೂ. ಖರ್ಚು!
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020ರಲ್ಲಿ ಭಾರತಕ್ಕೆ ಆಗಮಿಸಿದಾಗ ಅವರಿಗೆ ವಾಸ್ತವ್ಯ, ಊಟ, ಪ್ರಯಾಣ ಸೇರಿದಂತೆ ಮತ್ತಿತರ ಸೌಕರ್ಯಕ್ಕಾಗಿ ಕೇಂದ್ರ ಸರ್ಕಾರ ಅಂದಾಜು ರೂ. 38 ಲಕ್ಷ ವೆಚ್ಚ ಮಾಡಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೇಂದ್ರ ಮಾಹಿತಿ ಆಯೋಗಕ್ಕೆ ತಿಳಿಸಿದೆ.