ಸರ್ಕಾರಿ ಆಸ್ಪತ್ರೆಗಳು

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಇಸ್ಕಾನ್ ಸಹಯೋಗದಲ್ಲಿ ಪೌಷ್ಠಿಕ ಆಹಾರ ಪೂರೈಕೆ
ಮೊದಲ ಹಂತದಲ್ಲಿ, ಈ ಉಪಕ್ರಮವು ಬೆಂಗಳೂರಿನ ಮೂರು ಪ್ರಮುಖ ಆಸ್ಪತ್ರೆಗಳಾದ ಸರ್ ಸಿ ವಿ ರಾಮನ್ ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಮತ್ತು ಕೆಸಿ ಜನರಲ್ ಆಸ್ಪತ್ರೆಗಳನ್ನು ಒಳಗೊಳ್ಳುತ್ತದೆ.

ದೀಪಾವಳಿ: ಪಟಾಕಿ ಗಾಯಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಸಜ್ಜು
ಸುಟ್ಟ ಗಾಯಾಳುಗಳ ನಿರ್ವಹಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಯು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ. ವೈದ್ಯರು ಮತ್ತು ಸಿಬ್ಬಂದಿ ಎಲ್ಲಾ ಸಮಯದಲ್ಲೂ ಲಭ್ಯವಿರುತ್ತಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿ ಕೆಲಸ ಮಾಡುವ ಬಹುತೇಕ ಯುವ ಮಹಿಳಾ ವೈದ್ಯರು ಅಸುರಕ್ಷಿತ: IMA ಅಧ್ಯಯನ
ಬಾತ್ ರೂಂ ಇಲ್ಲದ ಡ್ಯೂಟಿ ರೂಮ್ ಗಳು, ಸಾಕಷ್ಟು ತರಬೇತಿ ಪಡೆಯದ ಭದ್ರತಾ ಸಿಬ್ಬಂದಿ, ಅಸಮರ್ಪಕವಾದ ಕಾರಿಡಾರ್‌ಗಳು, ಸಿಸಿಟಿವಿ ಕ್ಯಾಮೆರಾ ಇಲ್ಲದಿರುವುದು, ರೋಗಿಗಳಿರುವ ಕಡೆಅನಧಿಕೃತ ವ್ಯಕ್ತಿಗಳ ಅನಿರ್ಬಂಧಿತ ಪ್ರವೇಶದಿಂದ ವೈದ್ಯರು ಅಸುರಕ್ಷಿತರಾಗಿದ್ದಾರೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಭದ್ರತೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ
ಭದ್ರತಾ ಬೆದರಿಕೆಗಳನ್ನು ಗುರುತಿಸಲು ಮತ್ತು ಪ್ರತಿಕ್ರಿಯಿಸಲು ವೈದ್ಯರು, ದಾದಿಯರು ಮತ್ತು ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ಆಸ್ಪತ್ರೆ ಉದ್ಯೋಗಿಗಳಿಗೆ ತರಬೇತಿ ನೀಡಬೇಕು.

ಹಿಂಸಾಚಾರ ಘಟನೆ ನಡೆದು ಆರು ಗಂಟೆಗಳೊಳಗೆ ಎಫ್‌ಐಆರ್ ದಾಖಲಿಸಿ: ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸೂಚನೆ
ಕರ್ತವ್ಯದಲ್ಲಿರುವಾಗ ಯಾವುದೇ ಆರೋಗ್ಯ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆದ ಸಂದರ್ಭದಲ್ಲಿ, ಘಟನೆ ನಡೆದು 6 ಗಂಟೆಗಳ ಒಳಗೆ ಸಾಂಸ್ಥಿಕ ಎಫ್‌ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಬಿದ್ದಿರುವ ಆಕ್ಸಿಜನ್ ಪ್ಲಾಂಟ್‌ಗಳು ಈಗ ನಿಷ್ಕ್ರಿಯ
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದರೂ, ನಿರ್ಣಾಯಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ದರ್ಜೆಯ ಆಮ್ಲಜನಕವನ್ನು ಉತ್ಪಾದಿಸುವ ಘಟಕಗಳು ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ.

ಅವ್ಯವಹಾರ ಮತ್ತು ಅಕ್ರಮ ಆರೋಪ: 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ
ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಅವ್ಯವಸ್ಥೆ ಸರಿಪಡಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತಾಧಿಕಾರಿಗಳ ನೇಮಕ
ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ.

ಬಿಬಿಎಂಪಿ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಹಲವು ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಸ್ಪತ್ರೆಗಳು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ....

