ರಾಜಕೀಯಜನಾಕ್ರೋಶಕ್ಕೆ ಬೆಚ್ಚಿಬಿದ್ದು ಮತ್ತೊಮ್ಮೆ ಮಂಡಿಯೂರಿದ ಡಿಕೆಶಿ ಸರ್ಕಾರ: 15 ದಿನಗಳಲ್ಲಿ ಬಿಜೆಪಿಯ ಹೋರಾಟಕ್ಕೆ ಎರಡು ಗೆಲುವು!
ಪ್ರತಿಯೊಂದರಲ್ಲೂ ಯುಟರ್ನ್ ಮಾಡುವ ಮುಖ್ಯಮಂತ್ರಿಗಳಿಗೆ ಇಂತಹ ಸಲಹೆಗಳನ್ನು ಯಾರು ನೀಡುತ್ತಿದ್ದಾರೆ? ಉದ್ಯಮಿ ಗೌತಮ್ ಅದಾನಿಗೆ ಸುರಂಗ ರಸ್ತೆ ಯೋಜನೆ ನೀಡಲು ಉದ್ಯಾನಗಳನ್ನು ನಾಶ ಮಾಡಲು ಮುಂದಾಗಿದ್ದರು.