ರಾಜ್ಯಧಾರವಾಡದಲ್ಲಿ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದವರ ವಿರುದ್ಧ ಕ್ರಮ: ಆಯುಕ್ತ ಶಶಿಕುಮಾರ್
ಐದು ಡ್ರೋನ್ಗಳು ಮತ್ತು 20 ಕ್ಕೂ ಹೆಚ್ಚು ಖಾಸಗಿ ವಿಡಿಯೋಗ್ರಾಫರ್ಗಳು ಪ್ರತಿಭಟನೆಯನ್ನು ಚಿತ್ರೀಕರಿಸಿದ್ದಾರೆ. ನಮ್ಮ ಬಳಿ ಸಿಸಿಟಿವಿ ದೃಶ್ಯಾವಳಿಗಳೂ ಇವೆ. ಕಾನೂನು ಉಲ್ಲಂಘನೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.