ಸರ್ಕಾರಿ ಉದ್ಯೋಗಗಳು

ಕರ್ನಾಟಕ ಸರ್ಕಾರಿ ಉದ್ಯೋಗಗಳಲ್ಲಿ SC/ST ಪ್ರಾತಿನಿಧ್ಯವೇ ಹೆಚ್ಚು: ಭುಗಿಲೆದ್ದ ವಿವಾದ, ಅಸಮಾಧಾನ
ಈ ಅಸಮತೋನವನ್ನು ಪದೇ ಪದೇ ಬಹಿರಂಗಪಡಿಸಿದ ಅರ್ಜಿಗಳ ಹೊರತಾಗಿಯೂ, ರಾಜ್ಯ ಸರ್ಕಾರ ಸರಿಪಡಿಸಲಿಲ್ಲ. ನ್ಯಾಯಾಲಯದ ನಿರ್ದೇಶನಗಳು ಮತ್ತು ಅನುಪಾತದ ಸಾಂವಿಧಾನಿಕ ಆದೇಶಗಳನ್ನು ನಿರ್ಲಕ್ಷಿಸಿದೆ.

ಸರ್ಕಾರಿ ಉದ್ಯೋಗಕ್ಕೆ ಎರಡು ಮಕ್ಕಳ ನಿಯಮ: ರಾಜಸ್ಥಾನ ಸರ್ಕಾರದ ನಿರ್ಧಾರಕ್ಕೆ 'ಸುಪ್ರೀಂ' ಅನುಮೋದನೆ
ಸರ್ಕಾರಿ ಉದ್ಯೋಗಕ್ಕೆ ಎರಡು ಮಕ್ಕಳ ನಿಯಮವನ್ನು ಜಾರಿಗೆ ತರುವ ರಾಜಸ್ತಾನದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಇನ್ನು ಮುಂದೆ ಶೇ.1ರಷ್ಟು ಹುದ್ದೆ ತೃತೀಯ ಲಿಂಗಿಗಳಿಗೆ ಮೀಸಲು
ಸರ್ಕಾರಿ ಉದ್ಯೋಗಗಳ ಎಲ್ಲಾ ನೇರ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಆಂತರಿಕ ಮೀಸಲಾತಿ ವಿಸ್ತರಿಸಿ ರಾಜ್ಯ ಸರ್ಕಾರ ನಿನ್ನೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸರ್ಕಾರಿ ಹುದ್ದೆ ನೇಮಕಾತಿಗೆ ನಿರ್ಬಂಧ ಅಥವಾ ನಿಷೇಧ ಹೇರಿಲ್ಲ:ಕೇಂದ್ರ ಸರ್ಕಾರ ಸ್ಪಷ್ಟನೆ
ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿರುವಾಗ ಸರ್ಕಾರಿ ಅಧಿಕಾರಿಗಳು ಖರ್ಚುವೆಚ್ಚಗಳಲ್ಲಿ ಕಡಿತ ಮಾಡಬೇಕೆಂದು ಖರ್ಚುವೆಚ್ಚಗಳ ಇಲಾಖೆ ಹೊರಡಿಸಿರುವ ಸುತ್ತೋಲೆ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ದಿವ್ಯಾಂಗರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.4ರಷ್ಟು ಮೀಸಲಾತಿ: ಸಚಿವೆ ಉಮಾಶ್ರೀ
ಸರ್ಕಾರಿ ಉದ್ಯೋಗಗಳ ಎ ಮತ್ತು ಬಿ ವರ್ಗಗಳಲ್ಲಿ ದಿವ್ಯಾಂಗರಿಗೆ...

ಆಸಿಡ್ ದಾಳಿ ಸಂತ್ರಸ್ತರಿಗೆ ಕೇಂದ್ರ ಸರ್ಕಾರಿ ಉದ್ಯೋಗ, ಬಡ್ತಿಯಲ್ಲಿ ಮೀಸಲಾತಿ
ಆಸಿಡ್ ದಾಳಿಗೊಳಗಾದವರ ರಕ್ಷಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ, ಸರ್ಕಾರಿ ಉದ್ಯೋಗಗಳಲ್ಲಿ...

