ದೇಶಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!
"ಸುಮಾರು 4,000 ಇವಿಎಂಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 10 ಕ್ಷೇತ್ರಗಳಲ್ಲಿ ಆ ಇವಿಎಂಗಳನ್ನು ಬಳಸಲಾಗಿತ್ತು" ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವರು ತಿಳಿಸಿದ್ದಾರೆ.