ಸರ್ಕಾರಿ ಕಾಲೇಜುಗಳು

ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ
ರಾಜ್ಯ

ಹದಿಹರೆಯದಲ್ಲಿ ಗರ್ಭಧಾರಣೆ ಹೆಚ್ಚಳ: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ POCSO ಜಾಗೃತಿ ಅಭಿಯಾನ

ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ವಿದ್ಯಾ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ POCSO ಕಾಯ್ದೆಯ ಕುರಿತು ಜಾಗೃತಿ ಮೂಡಿಸಲು ಇತ್ತೀಚೆಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಅನುದಾನ ಬಳಸದ ರಾಜ್ಯದ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ
ರಾಜ್ಯ

ಅನುದಾನ ಬಳಸದ ರಾಜ್ಯದ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ

2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಳ್ಳದ ರಾಜ್ಯದ ಕನಿಷ್ಠ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೋಕಾಸ್ ನೋಟಿಸ್‌ ಪಡೆದಿವೆ.

ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!
ರಾಜ್ಯ

ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!

ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ (ಕೆಎಸ್‌ಒಯು) ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ.