ರಾಜ್ಯಲರ್ನಿಂಗ್ ಫ್ರಮ್ ಎನಿವೇರ್ ಪರಿಕಲ್ಪನೆ: ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಸಿಎಂ ಚಾಲನೆ
ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ವ್ಯಾ ಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗಬಲ್ಲ ನೂತನ ಕಲಿಕಾ ನಿರ್ವಹಣಾ ವ್ಯವಸ್ಥೆ 'ಕರ್ನಾಟಕ ಎಲ್ಎಂಎಸ್' (ಲರ್ನಿಂಗ್ ಮ್ಯಾನೇಜ್ಮೆಂಟ್ ಸಿಸ್ಟಮ್-ಎಲ್ಎಂಎಸ್)ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಚಾಲನೆ ನೀಡಿದರು.