ದೇಶಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಐಟಿ ದಾಳಿ; 94 ಕೋಟಿ ರೂ. ನಗದು, ಚಿನ್ನಾಭರಣಗಳ ವಶ
ಕರ್ನಾಟಕ ಮತ್ತು ಕೆಲವು ಇತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್ಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯು (ಐಟಿ ಇಲಾಖೆ) 94 ಕೋಟಿ ರೂ. ನಗದು, 8 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ವಿದೇಶಿ ನಿರ್ಮಿತ 30 ಐಷಾರಾಮಿ ವಾಚ್ಗಳನ್ನು ವಶಪಡಿಸಿಕೊಂಡಿದೆ ಎಂದು ಸಿಬಿಡಿಟಿ ಸೋಮವಾರ ತಿಳಿಸಿದೆ.