ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವದೊಂದಿಗೆ ಶ್ಯಾಮ್ ಬೆನಗಲ್ ಅಂತ್ಯಕ್ರಿಯೆ
ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ಅಂತ್ಯಕ್ರಿಯೆಯನ್ನು ದಾದರ್ನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಪಂಚಭೂತಗಳಲ್ಲಿ ಲೀನ
ಶನಿವಾರ ನಿಧನರಾದ ಬಿಜೆಪಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಮಹಾರಾಜ್ ಕಿಶನ್ ಜೇಟ್ಲಿ(66) ಅವರು ಭಾನುವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾದರು.

