ದೇಶಸರ್ಕಾರಿ ಜಾಹೀರಾತು ಪ್ರಕಟಣೆ ಮಾರ್ಗದರ್ಶನ ಉಲ್ಲಂಘನೆ, ಕೇಂದ್ರ ಸರ್ಕಾರ ಸೇರಿ 6 ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಸರ್ಕಾರಿ ಜಾಹೀರಾತು ಪ್ರಕಟಣೆ ಕುರಿತು ನೀಡಿದ್ದ ಮಾರ್ಗದರ್ಶನವನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವೂ ಸೇರಿದಂತೆ 6 ರಾಜ್ಯ ಸರ್ಕಾರಗಳು ಮತ್ತು ಬಿಜೆಪಿ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿದೆ.