ಸರ್ಕಾರಿ ನೇಮಕಾತಿಯಲ್ಲಿ ವಿಳಂಬದಿಂದ ವ್ಯವಸ್ಥೆಗೆ ನಷ್ಟವಾಗುವುದಲ್ಲದೇ ಉದ್ಯೋಗಾಕಾಂಕ್ಷಿಗಳಿಗೆ ವಯಸ್ಸಾಗಲಿದೆ. ಒಂದು ರೀತಿಯಲ್ಲಿ ಸರ್ಕಾರವೇ ಅರ್ಹರನ್ನು ಅನರ್ಹವಾಗಿಸುತ್ತದೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.