ದೇಶಕೋವಿಡ್ ಸಂಕಷ್ಟದ ನಡುವೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 59ಕ್ಕೆ ಹೆಚ್ಚಿಸಿ ತಮಿಳುನಾಡು ಸರ್ಕಾರ ಆದೇಶ
ಕೊರೋನಾವೈರಸ್ ಹರಡುವಿಕೆ ತಡೆಗಾಗಿ ವ ಪ್ರಯತ್ನಗಳ ಮಧ್ಯೆ ತಮಿಳುನಾಡು ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು 58 ರಿಂದ 59ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ನಿರ್ಧರಿಸಿದ್ದಾರೆ.