ರಾಜ್ಯನೈಸ್ ಯೋಜನೆ ಅಕ್ರಮ ಕುರಿತು ದೆಹಲಿಯಲ್ಲಿ ಪುರಾವೆ ಬಿಡುಗಡೆ; ಪ್ರಧಾನಿ ಮೋದಿಗೆ ದಾಖಲೆ ನೀಡುತ್ತೇನೆ: ಎಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವ್ಯವಹಾರದಲ್ಲಿ 1,000 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.