ಸರ್ಕಾರಿ ನೌಕರರು

'ಪ್ರಜಾ ಸೇವೆ' ಅಡಿ ಜಿಲ್ಲಾ ಉಸ್ತುವಾರಿ ಸಚಿವರು-ಶಾಸಕರು ಪ್ರತಿ 2 ವಾರಕ್ಕೊಮ್ಮೆ ತಾಲೂಕುಗಳಿಗೆ ಭೇಟಿ ನೀಡಬೇಕು: CM; Video
ರಾಜ್ಯ

'ಪ್ರಜಾ ಸೇವೆ' ಅಡಿ ಜಿಲ್ಲಾ ಉಸ್ತುವಾರಿ ಸಚಿವರು-ಶಾಸಕರು ಪ್ರತಿ 2 ವಾರಕ್ಕೊಮ್ಮೆ ತಾಲೂಕುಗಳಿಗೆ ಭೇಟಿ ನೀಡಬೇಕು: CM; Video

ತಾಲೂಕು ಮಟ್ಟದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ತಮ್ಮ ಕರ್ತವ್ಯದ ಕೇಂದ್ರ ಸ್ಥಾನದಲ್ಲೇ ವಾಸಿಸಬೇಕು ಹಾಗೂ ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸ್ಥಳದಲ್ಲೇ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ
ರಾಜ್ಯ

ನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎ, ಭ್ರಷ್ಟಾಚಾರದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುತ್ತೇನೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್ಡಾಯ..!
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್ಡಾಯ..!

ಇದೂವರೆಗೆ ಈ ಪ್ರಕ್ರಿಯೆಯನ್ನು ಕೈಬರಹದ (ಮ್ಯಾನುಯಲ್) ಮೂಲಕ ನಡೆಸಲಾಗುತ್ತಿತ್ತು. ಅದು ಸಮಯ ತೆಗೆದುಕೊಳ್ಳುವ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿತ್ತು. ಈಗ ಡಿಜಿಟಲ್ ವ್ಯವಸ್ಥೆ ಜಾರಿಯಾಗಿರುವುದರಿಂದ ಕಡಿಮೆ ಸಮಯದಲ್ಲಿ ವಿವರಗಳನ್ನು ಸಲ್ಲಿಸಲು ಸಾಧ್ಯವಾಗಲಿದೆ.

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು: ಜಿಯೋ-ಟ್ಯಾಗ್‌ ಹಾಜರಾತಿ ವ್ಯವಸ್ಥೆ ಜಾರಿ; ಇನ್ಮುಂದೆ 10 ಗಂಟೆ ಬಳಿಕ ಹಾಜರಾತಿಗೆ ಅವಕಾಶವಿಲ್ಲ..!
ರಾಜ್ಯ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು: ಜಿಯೋ-ಟ್ಯಾಗ್‌ ಹಾಜರಾತಿ ವ್ಯವಸ್ಥೆ ಜಾರಿ; ಇನ್ಮುಂದೆ 10 ಗಂಟೆ ಬಳಿಕ ಹಾಜರಾತಿಗೆ ಅವಕಾಶವಿಲ್ಲ..!

ಹೊಸ ವ್ಯವಸ್ಥೆಯಲ್ಲಿ ನೌಕರರು ಕಚೇರಿಗೆ ಬಂದ ಬಳಿಕವೇ ಹಾಜರಾತಿ ದಾಖಲಿಸಬಹುದಾಗಿದೆ. ಜಿಯೋ-ಕೋಆರ್ಡಿನೇಟ್‌ ತಂತ್ರಜ್ಞಾನದ ಮೂಲಕ ನೌಕರರು ನಿಗದಿತ ಕಚೇರಿ ಸ್ಥಳದಲ್ಲಿದ್ದಾರೆಯೇ ಎಂಬುದನ್ನು ವ್ಯವಸ್ಥೆ ದೃಢಪಡಿಸಲಿದೆ.

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ
ರಾಜ್ಯ

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ

ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ: AI ಜ್ಞಾನ, ಸೈಬರ್ ಭದ್ರತೆಯ ಪಾಠ
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ: AI ಜ್ಞಾನ, ಸೈಬರ್ ಭದ್ರತೆಯ ಪಾಠ

ಕಾಲ ಬದಲಾದಂತೆ, ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮತ್ತು ನವೀಕರಿಸಿಕೊಳ್ಳುವ ಅವಶ್ಯಕತೆಯಿದೆ. ನಾವು ನಮ್ಮ ಉದ್ಯೋಗಿಗಳನ್ನು ಇತ್ತೀಚಿನ ಕಂಪ್ಯೂಟರ್ ಜ್ಞಾನದಿಂದ ಸಜ್ಜುಗೊಳಿಸಲು ಪ್ರಯತ್ನಿಸುತ್ತಿದ್ದೇವೆ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ
ವಿಡಿಯೋ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ನೌಕರರ ತನಿಖೆಗೆ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ ನಿಂದ ವಿಭಿನ್ನ ತೀರ್ಪು
ದೇಶ

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ನೌಕರರ ತನಿಖೆಗೆ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ ನಿಂದ ವಿಭಿನ್ನ ತೀರ್ಪು

ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಕೆ ವಿ ವಿಶ್ವನಾಥನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ.

ಸಮೀಕ್ಷೆ ವಿಸ್ತರಣೆ: ತಮ್ಮ ಇಲಾಖೆಗಳಲ್ಲಿ ಬಾಕಿ ಉಳಿದಿರುವ ರಾಶಿ-ರಾಶಿ ಕೆಲಸ ನೆನೆದು ಸರ್ಕಾರಿ ನೌಕರರಿಗೆ ತಲೆಬಿಸಿ!
ರಾಜ್ಯ

ಸಮೀಕ್ಷೆ ವಿಸ್ತರಣೆ: ತಮ್ಮ ಇಲಾಖೆಗಳಲ್ಲಿ ಬಾಕಿ ಉಳಿದಿರುವ ರಾಶಿ-ರಾಶಿ ಕೆಲಸ ನೆನೆದು ಸರ್ಕಾರಿ ನೌಕರರಿಗೆ ತಲೆಬಿಸಿ!

ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಿತ್ತು, ಆದರೆ ರಾಜ್ಯದ ಹಲವು ಭಾಗಗಳಲ್ಲಿ ಕೇವಲ ಶೇಕಡಾ 60 ರಷ್ಟು ಗಣತಿ ಪೂರ್ಣಗೊಂಡಿದೆ.